ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಹಡಗು ಘಟಕ ಸ್ಫೋಟಕ್ಕೆ 4 ಬಲಿ (Dakha | Bangladesh | Blast | Police)
Bookmark and Share Feedback Print
 
ಚಿತ್ತಗಾಂಗ್ ಬಂದರು ನಗರದಲ್ಲಿ ಹಡಗು ವಿಭಜನಾ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಮಿಕರು ಹಡಗೊಂದನ್ನು ಬಿಚ್ಚುತ್ತಿದ್ದ ವೇಳೆಯಲ್ಲಿ ರಹೀಂ ಹಡಗು ವಿಭಜನೆ ಮತ್ತು ಉಕ್ಕು ಘಟಕದಲ್ಲಿದ್ದ ಬಾಯ್ಲರ್ ಸ್ಫೋಟಿಸಿದ ಪರಿಣಾಮ ಈ ಘಟನೆ ನಡೆದಿದೆ.
ಸಂಬಂಧಿತ ಮಾಹಿತಿ ಹುಡುಕಿ