ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ವಿಮಾನ ದುರಂತ-ಆರು ಮಂದಿ ಬಲಿ (Port Moresby | New Guinea | plane crash)
Bookmark and Share Feedback Print
 
ಲಘು ವಿಮಾನವೊಂದು ಪಾಪುವಾ ನ್ಯೂ ಗಿನಿಯಾ ಎಂಬಲ್ಲಿ ಗುರುವಾರ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 6ಮಂದಿ ಸಾವನ್ನಪ್ಪಿದ್ದು,ಆಸ್ಟ್ರೇಲಿಯನ್ ಪೈಲಟ್ ಗಂಭೀರವಾಗಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮೋರ್ಬೆ ಪ್ರದೇಶದಲ್ಲಿ ವಿಮಾನ ಇಳಿಯುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ವಿಮಾನ ಡಿಕ್ಕಿ ಹೊಡೆಯುವ ಮುನ್ನ ಇಂಜಿನ್ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ