ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಇಂಡೋನೇಷ್ಯಾದಲ್ಲಿ ಉಗ್ರರ ದಾಳಿ ಸಾಧ್ಯತೆ: ಯುಎಸ್ (US embassy | Jakarta | New Year | Indonesia | Bali)
Bookmark and Share Feedback Print
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಇಂಡೋನೇಷ್ಯಾದ ಬಾಲಿ ದ್ವೀಪ ಪ್ರದೇಶದ ಮೇಲೆ ಉಗ್ರರು ದಾಳಿ ನಡೆಸುವ ಸಾಧ್ಯತೆ ಇರುವುದಾಗಿ ಅಮೆರಿಕ ರಾಯಭಾರಿ ಕಚೇರಿ ಇಂಡೋನೇಷ್ಯಾ ರಾಜ್ಯಪಾಲರಿಗೆ ಎಚ್ಚರಿಕೆಯ ಸಂದೇಶ ಕಳುಹಿಸಿದೆ. ಈ ಮಾಹಿತಿಯನ್ನು ಇ-ಮೇಲ್ ಮೂಲಕ ರವಾನಿಸಲಾಗಿದೆ ಎಂದು ಯುಎಸ್ ರಾಯಭಾರಿ ಕಚೇರಿ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ