ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಸೋಮಾಲಿ ಕಡಲ್ಗಳ್ಳರಿಂದ ಪಾಕ್ ಹಡಗು ಬಿಡುಗಡೆ (Shazaib | Pirates | Somalia | Pakistan | Nairobi)
Bookmark and Share Feedback Print
 
ಪಾಕಿಸ್ತಾನ ಧ್ವಜ ಹೊಂದಿದ್ದ ಹಡಗನ್ನು ಸೋಮಾಲಿ ಕಡಲ್ಗಳ್ಳರು ಬಿಡುಗಡೆ ಮಾಡಿರುವುದಾಗಿ ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.

ಸೋಮಾಲಿ ಕಡಲ್ಗಳ್ಳರು ವಶಪಡಿಸಿಕೊಂಡಿದ್ದ ಪಾಕಿಸ್ತಾನದ ಹಡಗಿನಲ್ಲಿ 29ಮಂದಿ ಸಿಬ್ಬಂದಿಗಳಿದ್ದರು. ಶಾಬೈಗ್ ಎಂಬ ಹೆಸರಿನ ಹಡಗನ್ನು ನೈರೋಬಿಯಿಂದ 900ನಾಟಿಕಲ್ ಮೈಲ್ ದೂರದಲ್ಲಿ ಸೋಮಾಲಿ ಕಡಲ್ಗಳ್ಳರು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, ಜನವರಿ2ರಂದು ಹಡಗು ಮತ್ತು ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಿದ್ದರು.

29ಮಂದಿ ಸಿಬ್ಬಂದಿಗಳಲ್ಲಿ ಒಬ್ಬ ಸಿಬ್ಬಂದಿಯ ಕಾಲು ಮುರಿತಕ್ಕೊಳಗಾಗಿದೆ ಎಂದು ತಿಳಿಸಿರುವ ಅಧಿಕಾರಿಗಳು, ಗಾಯಗೊಂಡಿರುವ ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಿದರು. ಶಾಬೈಗ್ ಮೀನುಗಾರಿಕೆಯ ಹಡಗಾಗಿದ್ದು, ಡಿಸೆಂಬರ್ 6ರಂದು ಕಡಲ್ಗಳ್ಳರು ವಶಪಡಿಸಿಕೊಂಡಿದ್ದರು.
ಸಂಬಂಧಿತ ಮಾಹಿತಿ ಹುಡುಕಿ