ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್-ಗುಂಡಿನ ದಾಳಿಗೆ 9ಬಲಿ (Pakistan, Taliban)
Bookmark and Share Feedback Print
 
ವಜಿರಿಸ್ತಾನ್ ಬುಡಕಟ್ಟು ಪ್ರದೇಶದಲ್ಲಿ ಸೋಮವಾರ ಮತ್ತೆ ಪಾಕಿಸ್ತಾನ್ ಸೈನಿಕರು ಮತ್ತು ಉಗ್ರರ ನಡುವೆ ನಡೆದ ಘರ್ಷಣೆಯಲ್ಲಿ ಎಂಟು ಮಂದಿ ಉಗ್ರರು ಹಾಗೂ ಓರ್ವ ಸೈನಿಕ ಸಾವನ್ನಪ್ಪಿದ್ದಾರೆ. ವಜಿರಿಸ್ತಾನದ ರಾಜಾಮಾಕ್ ಸೆಕ್ಟರ್ ಮೇಲೆ ತಾಲಿಬಾನ್ ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ ಈ ಗುಂಡಿನ ಚಕಮಕಿ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕಿಸ್ತಾನ, ತಾಲಿಬಾನ್