ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಆಸೀಸ್-ಜನಾಂಗೀಯ ಹಲ್ಲೆಗೆ ಕ್ಷಮೆಯಿಲ್ಲ: ಗಿಲ್ಲಾರ್ಡ್ (Australia | racism | India | ex Prime Minister)
Bookmark and Share Feedback Print
 
ಆಸ್ಟ್ರೇಲಿಯಾದಲ್ಲಿ ಭಾರತೀಯರ ಮೇಲೆ ನಡೆಯುತ್ತಿರುವ ಜನಾಂಗೀಯ ಹಲ್ಲೆಯ ಹೊರತಾಗಿಯೂ ಅರ್ಧ ಮಿಲಿಯನ್‌ನಷ್ಟು ಭಾರತೀಯ ವಿದ್ಯಾರ್ಥಿಗಳ ವರ್ಗ ಆಸ್ಟ್ರೇಲಿಯಾದ ಬಗ್ಗೆ ಸಕರಾತ್ಮಕ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಪ್ರಧಾನಿ ಜಲಿಯಾ ಗಿಲ್ಲಾರ್ಡ್ ಹೇಳಿದ್ದಾರೆ.

ಭಾರತೀಯ ವಿದ್ಯಾರ್ಥಿಗಳಿಗೆ ಆಸ್ಟ್ರೇಲಿಯಾದ ಬಗ್ಗೆ ಸಕಾರಾತ್ಮಕ ಭಾವನೆ ಇದೆ. ಆದರೂ ಭಾರತೀಯರ ಮೇಲೆ ನಡೆದಿರುವ ಜನಾಂಗೀಯ ಹಲ್ಲೆಗಳಿಗೆ ಕ್ಷಮೆಯಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಲ್ಲಿ ನಡೆಯುತ್ತಿರುವ ಕೆಲವು ಅಪರಾಧಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ಭಾಗಿಯಾಗಿರುವುದನ್ನು ನಾವು ಗಮನಿಸಿದ್ದೇವೆ. ಇಲ್ಲಿಗೆ ಹೊರಗಿನಿಂದ ಬರುವ ವಿದ್ಯಾರ್ಥಿಗಳಿಗೆ ಇಲ್ಲಿನ ನೀತಿ ನಿಯಮಗಳ ಬಗ್ಗೆ ವಿವರಿಸಿದ ಬಳಿಕವೇ ಅವರುಗಳಿಗೆ ಅನುಮತಿ ನೀಡಲಾಗುತ್ತಿದೆ. ಆದರೂ ಇಂತಹ ಅಹಿತಕರ ಘಟನೆಗಳು ನಡೆಯುತ್ತಿವೆ ಎಂದವರು ಬೇಸರ ವ್ಯಕ್ತಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ