ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಹೈಟಿ: ಮೃತರ ಸಂಖ್ಯೆ ಹೆಚ್ಚುವ ಭೀತಿ (Earth Quake)
Bookmark and Share Feedback Print
 
ಭೂಕಂಪ ಸಂತ್ರಸ್ಥ ಹೈಟಿಯಲ್ಲಿ ಮೃತಪಟ್ಟ 10 ಸಾವಿರ ಜನರ ಸಾಮೂಹಿಕ ಅಂತ್ಯಸಂಸ್ಕಾರಕ್ಕಾಗಿ ಯಂತ್ರಗಳ ಮೂಲಕ ಗುಂಡಿ ತೋಡುವ ಕಾರ್ಯಕ್ಕೆ ಚಾಲನೆ ನೀಡುತ್ತಲೇ, ಸಾವಿನ ಸಂಖ್ಯೆಯಲ್ಲಿ ಇನ್ನೂ ಏರಿಕೆಯಾಗುವ ಸುಳಿವನ್ನು ಕಾರ್ಯಕರ್ತರು ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಭೂಕಂಪ