ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಕರಾಚಿಯಲ್ಲಿ ಉದ್ವಿಗ್ನ ಸ್ಥಿತಿ (Karachi, Pakistan's, Army)
Bookmark and Share Feedback Print
 
ಪಾಕಿಸ್ತಾನದ ವಾಣಿಜ್ಯ ನಗರಿ ಕರಾಚಿಯಲ್ಲಿ ಉದ್ವಿಗ್ನ ಸ್ಥಿತಿ ಮುಂದುವರಿದಿರುವ ಹಿನ್ನಲೆಯಲ್ಲಿ ಸಿಂಧ್ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ಮಿಲಿಟರಿಗೆ ಆಹ್ವಾನ ನೀಡಿದೆ. ಕಳೆದ ಕೆಲವು ದಿನಗಳಲ್ಲಿ ನಡೆದ ರಾಜಕೀಯ ಹಿಂಸಾಚಾರದಲ್ಲಿ ಸುಮಾರು 25ಮಂದಿ ಸಾವನ್ನಪ್ಪಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕರಾಚಿ, ಪಾಕಿಸ್ತಾನ, ಮಿಲಿಟರಿ