ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಾಗ್ದಾದ್: ಬಾಂಬ್ ಸ್ಫೋಟಕ್ಕೆ 20ಬಲಿ (Baghdad, Karbala, Shiite pilgrims)
Bookmark and Share Feedback Print
 
ನಿಲ್ಲಿಸಿದ್ದ ಬೈಕ್‌ವೊಂದರಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 20ಮಂದಿ ಶಿಯಾ ಯಾತ್ರಾರ್ಥಿಗಳು ಸಾವನ್ನಪ್ಪಿದ ಘಟನೆ ಪವಿತ್ರ ನಗರವಾದ ಕರ್ಬಾಲಾದಲ್ಲಿ ಬುಧವಾರ ಸಂಭವಿಸಿದೆ. ಘಟನೆಯಲ್ಲಿ ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಾಗ್ದಾದ್, ಕರ್ಬಾಲಾ, ಶಿಯಾ, ಬಾಂಬ್