ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಲಂಕಾ: 37ಮಂದಿ ವಿಚಾರಣೆ (Sri Lankan, Mahinda Rajapaksa)
Bookmark and Share Feedback Print
 
ಶ್ರೀಲಂಕಾ ಅಧ್ಯಕ್ಷ ಮಹೀಂದ ರಾಜಪಕ್ಸೆ ಅವರ ಹತ್ಯೆಗೆ ಸಂಚು ನಡೆಸಿದ ಆರೋಪದ ಮೇಲೆ ಬ್ರಿಗೇಡಿಯರ್, ಕರ್ನಲ್ ಮತ್ತು ಕೆಲವು ಮಿಲಿಟರಿ ಅಧಿಕಾರಿಗಳು ಸೇರಿದಂತೆ 37ಮಂದಿಯನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಿರುವುದಾಗಿ ಲಂಕಾ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶ್ರೀಲಂಕಾ, ಕೊಲಂಬೊ, ರಾಜಪಕ್ಸೆ