ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ವಾಷಿಂಗ್ಟನ್: ಸುರಕ್ಷತಾ ಕರಾರು ಜಾರಿಗೆ (America, India, Barak)
Bookmark and Share Feedback Print
 
ಭಾರತ ಹಾಗೂ ಅಂತಾರಾಷ್ಟ್ರೀಯ ಪರಮಾಣು ಸಂಸ್ಥೆ ನಡುವಿನ ಪರಮಾಣು ಸುರಕ್ಷತಾ ಕರಾರು ಜಾರಿಗೆ ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಹೇಳಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ನಾಗರಿಕ ಪರಮಾಣು ಒಪ್ಪಂದ ಏರ್ಪಟ್ಟ ಹಿನ್ನೆಲೆಯಲ್ಲಿ ಈ ಸುರಕ್ಷತಾ ಒಪ್ಪಂದ ಕಡ್ಡಾಯವಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಮೆರಿಕ, ಭಾರತ, ಬರಾಕ್