ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಇರಾಕ್: ಬಾಂಬ್ ಸ್ಫೋಟಕ್ಕೆ 20ಬಲಿ (Baghdad, Karbala, Iraqi)
Bookmark and Share Feedback Print
 
ಇರಾಕ್‌ನ ಹೊರವಲಯವಾದ ದಕ್ಷಿಣ ಭಾಗದ ಪವಿತ್ರ ನಗರವಾದ ಕರ್ಬಾಲದಲ್ಲಿ ಕಾರ್ ಬಾಂಬ್‌ವೊಂದು ಸ್ಫೋಟಿಸಿದ ಪರಿಣಾಮ 20ಮಂದಿ ಶಿಯಾ ಯಾತ್ರಾರ್ಥಿಗಳು ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿರುವುದಾಗಿ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಇರಾಕ್, ಬಾಂಬ್ ಸ್ಫೋಟ, ಬಾಗ್ಲಾದ್