ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಿಲ್ ಕ್ಲಿಂಟನ್‌ಗೆ ಶಸ್ತ್ರಚಿಕಿತ್ಸೆ (Bil Clinton)
Bookmark and Share Feedback Print
 
ಎದೆನೋವಿನಿಂದ ಬಳಲುತ್ತಿದ್ದ ಅಮೆರಿಕ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರಿಗೆ ಗುರುವಾರ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು ಶುಕ್ರವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಿಲ್ ಕ್ಲಿಂಟನ್