ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಮಾನವ ಹಕ್ಕು ಆಯೋಗದ ಅಧ್ಯಕ್ಷರು ಮೈನ್ಮಾರ್‌ಗೆ (human rights united nations)
Bookmark and Share Feedback Print
 
ಮೈನ್ಮಾರ್‌ನ ಜನಪ್ರಿಯ ನಾಯಕಿ ಆಂಗ್ ಸ್ಯಾನ್ ಸೂಕಿ ಅವರ ಬಿಡುಗಡೆ ಸನ್ನಿಹಿತವಾದ ಹಿನ್ನೆಲೆಯಲ್ಲಿ, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮೈನ್ಮಾರ್‌ಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ