ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಶಿರಚ್ಛೇದನಕ್ಕೆ ಖಂಡನೆ (Pakistan)
Bookmark and Share Feedback Print
 
ಬೀಜಿಂಗ್: ಪಾಕಿಸ್ತಾನದಲ್ಲಿ ಇಬ್ಬರು ಸಿಖ್ಖರ ಶಿರಚ್ಛೇದ ಮಾಡಿರುವ ಹೇಯ ಘಟನೆಯನ್ನು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ತೀವ್ರವಾಗಿ ಖಂಡಿಸಿದ್ದಾರೆ. ಚೀನಾ ಪ್ರವಾಸದಲ್ಲಿರುವ ಅವರು, ಇದು ಅಮಾನವೀಯ ಕೃತ್ಯ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶಿರಚ್ಛೇದನಕ್ಕೆ ಖಂಡನೆ