ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಶಂಕಿತ ಉಗ್ರ ಸೆರೆ (Manila)
Bookmark and Share Feedback Print
 
ಮನಿಲಾ: ಅಲ್‌ಖೈದಾ ಭಯೋತ್ಪಾದಕ ಸಂಘಟನೆಯ ಜತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಫಿಲಿಫೈನ್ಸ್ ಪೊಲೀಸರು ಮತ್ತೊಬ್ಬ ಶಂಕಿತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್‌ಖೈದಾದ ಉಪ ಸಂಘಟನೆ ಅಬು ಸಯಾಪ್ ಜತೆ ಆರೋಪಿ ಸಂಬಂಧ ಹೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶಂಕಿತ ಉಗ್ರ ಸೆರೆ