ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಸಿಡ್ನಿ ದಾಳಿ-ಇಬ್ಬರ ಸೆರೆ (Syndny | America | Canada)
Bookmark and Share Feedback Print
 
ರೈಲ್ವೆ ನಿಲ್ದಾಣದಲ್ಲಿ ಗಾಲಿಕುರ್ಚಿಯಲ್ಲಿದ್ದ ಅಂಗವಿಕಲ ಕೆನಡಾ ಪ್ರವಾಸಿಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಆಸ್ಟ್ರೇಲಿಯ ಯುವಕರನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರ ಮೇಲೂ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸಿಡ್ನಿ, ಅಮೆರಿಕ, ಕೆನಡಾ, ದಾಳಿ