ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಾಂಗ್ಲಾ: ಇಂದಿರಾ ಕೇಂದ್ರ (Dhaka | Bangaladesh | Gandhi)
Bookmark and Share Feedback Print
 
ಬಾಂಗ್ಲಾದೇಶದ 27ಪ್ರಖ್ಯಾತ ಕಲಾವಿದರ ಕಲಾಕೃತಿಗಳ ಪ್ರದರ್ಶನದೊಂದಿಗೆ ಢಾಕಾದಲ್ಲಿ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರ ಆರಂಭಿಸಲಾಗಿದೆ. ಭಾರತೀಯ ವಿದೇಶಾಂಗ ವ್ಯವಹಾರ ಸಚಿವಾಲಯದ ಅಂಗವಾಗಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಪ್ರಾಯೋಜಕತ್ವದಲ್ಲಿ ಇಂದಿರಾ ಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಸ್ಥಾಪಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ