ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಜರ್ಮನಿಯಿಂದ ಕ್ಷಮೆಯಾಚನೆ (Church)
Bookmark and Share Feedback Print
 
ವ್ಯಾಟಿಕನ್ ಸಿಟಿ: ಜರ್ಮನ್ ಕ್ಯಾಥೊಲಿಕ್ ಚರ್ಚುಗಳಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೋಪ್ ಬೆನೆಡಿಕ್ಟ್ ಅವರನ್ನು ಭೇಟಿಯಾದ ಚರ್ಚ್ ಮುಖ್ಯಸ್ಥರು ಕ್ಷಮೆ ಯಾಚಿಸಿದ್ದು, ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಜರ್ಮನಿಯಿಂದ ಕ್ಷಮೆಯಾಚನೆ