ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಾಂಬ್ ಸ್ಫೋಟಕ್ಕೆ 6ಬಲಿ (Iraqi town | Blasts | Anbar province | Ghanim Radhi)
Bookmark and Share Feedback Print
 
ಇರಾಕ್‌ನ ಅನ್ಬಾರ್ ಪ್ರದೇಶದ ರಸ್ತೆ ಸಮೀಪ ನಾಲ್ಕು ಬಾಂಬ್‌ಗಳು ಸ್ಫೋಟಗೊಂಡ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, 15ಜನರು ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ