ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಾಂಬ್ ದಾಳಿಗೆ 2ಬಲಿ (suicide bomber, Peshawar, Pakistan)
Bookmark and Share Feedback Print
 
ಪಾಕಿಸ್ತಾನದ ವಾಯುವ್ಯ ಪ್ರದೇಶದಲ್ಲಿ ಸರ್ಕಾರಿ ಸ್ವಾಮಿತ್ವದ ತರಬೇತಿ ಕೇಂದ್ರ ಬಳಿ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಆತ್ಮಹತ್ಯಾ ಬಾಂಬರ್ ಈ ಕೃತ್ಯ ಎಸಗಿರುವುದಾಗಿ ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ