ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ದುಬೈ-ಅಪಘಾತಕ್ಕೆ 6ಬಲಿ (India, BUS, Accident, Dubai)
Bookmark and Share Feedback Print
 
ಬಸ್ ಹಾಗೂ ಟ್ರಕ್ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಭಾರತೀಯ ಮೂಲದ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿ, ಇತರ 44ಮಂದಿ ಗಾಯಗೊಂಡಿರುವ ಘಟನೆ ದುಬೈನಲ್ಲಿ ನಡೆದಿದೆ. ಅಬುಧಾಬಿಯಿಂದ 240ಕಿ.ಮೀ.ದೂರದಲ್ಲಿರುವ ರುವೈಸ್ ಸಮೀಪದಲ್ಲಿ ಈ ರಸ್ತೆ ಅಪಘಾತ ಸಂಭವಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ದುಬೈ, ಬಸ್, ಅಪಘಾತ, ಭಾರತ