ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಕೃಷ್ಣ ಚೀನಾ ಭೇಟಿ (International News)
Bookmark and Share Feedback Print
 
ಭಾರತದ ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಇಂದು ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ. ಗಡಿ ವಿವಾದ ಸಹಿತ ಮಹತ್ವದ ವಿಷಯಗಳಿಗೆ ಸಂಬಂಧಿಸಿದಂತೆ ಚೀನಾ ಜೊತೆ ಮಾತುಕತೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಂತಾರಾಷ್ಟ್ರೀಯ