ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಭೂಕುಸಿತ: 200 ಬಲಿ (Landslide | Rio)
Bookmark and Share Feedback Print
 
ರಿಯೋಡಿಜನೈರೋದ ಕೊಳಗೇರಿ ಪ್ರದೇಶದಲ್ಲಿ ಗುರುವಾರ ಭಾರೀ ಭೂಕುಸಿತ ಉಂಟಾದ ಪರಿಣಾಮವಾಗಿ ಕನಿಷ್ಠ 200 ಮಂದಿ ಸಾವಿಗೀಡಾಗಿರುವುದಾಗಿ ಶಂಕಿಸಲಾಗಿದೆ. ಕಳೆದ ಒಂದು ವಾರದಿಂದ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತವಾಗುತ್ತಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಭೂಕುಸಿತ, ರಿಯೋ