ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್ ಪ್ರಧಾನಿ ಗಿಲಾನಿ ಅಮೆರಿಕ ಪ್ರವಾಸ (pakistan america nuclear)
Bookmark and Share Feedback Print
 
ಅಮೆರಿಕದಲ್ಲಿ ನಡೆಯಲಿರುವ ಪರಮಾಣು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನದ ಪ್ರಧಾನಿ ಯುಸೂಫ್ ರಾಜಾ ಗಿಲಾನಿ ಎರಡು ದಿನಗಳ ಅಮೆರಿಕ ಪ್ರವಾಸ ಹಮ್ಮಿಕೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ