ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ನೆಲಬಾಂಬ್‌ ಸ್ಫೋಟಕ್ಕೆ ನಾಲ್ಕು ಬಲಿ (afghanistan bomb blast)
Bookmark and Share Feedback Print
 
ಅಫ್ಘಾನಿಸ್ತಾನದ ದಕ್ಷಿಣ ಭಾಗದಲ್ಲಿರುವ ಕಂದಹಾರ್ ಪ್ರಾಂತ್ಯದಲ್ಲಿ ರಸ್ತೆ ಬದಿಯಲ್ಲಿ ಅಡಗಿಸಿಟ್ಟಿದ್ದ ನೆಲಬಾಂಬ್‌ ಸ್ಫೋಟಿಸಿದ ಹಿನ್ನೆಲೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
ಸಂಬಂಧಿತ ಮಾಹಿತಿ ಹುಡುಕಿ