ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಇಸ್ಲಾಮಿಕ್ ಉಗ್ರರ ದಾಳಿ (International News)
Bookmark and Share Feedback Print
 
ಅಲ್-ಖೈದಾ ಇಸ್ಲಾಮಿಕ್ ಉಗ್ರರು ನಡೆಸಿದ ಬಾಂಬ್ ದಾಳಿಯಲ್ಲಿ ಕನಿಷ್ಠ 15 ಮಂದಿ ಬಲಿಯಾಗಿದ್ದಾರೆಂದು ವರದಿಗಳು ತಿಳಿಸಿವೆ. ಪೊಲೀಸ್ ವೇಷದಲ್ಲಿ ಬಂದ ಬಂಧೂಕುದಾರಿ ಉಗ್ರರು ಸರಕಾರಿ ಪಿಲಿಫೈನ್ಸ್ ಸರಕಾರಿ ಅಧಿಕಾರಿಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದರೆನ್ನಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಂತಾರಾಷ್ಟ್ರೀಯ