ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪ್ರಧಾನಿಯ ಬ್ರೆಜಿಲ್ ಪ್ರವಾಸ (International News)
Bookmark and Share Feedback Print
 
ಬುಧವಾರ ಅಮೆರಿಕಾ ಪ್ರವಾಸವನ್ನು ಕೊನೆಗೊಳಿಸಿರುವ ಭಾರತೀಯ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಬ್ರೆಜಿಲ್ ಪ್ರವಾಸ ಕೈಗೊಂಡಿದ್ದಾರೆ. ಗುರುವಾರ ಐಬಿಎಸ್‌ಎ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಶುಕ್ರವಾರ ಆಆರ್‌ಐಸಿ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಂತಾರಾಷ್ಟ್ರೀಯ