ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಸ್ಫೋಟಕ ವಶ (Greek)
Bookmark and Share Feedback Print
 
ಅಥೆನ್ಸ್: ಗ್ರೀಕ್ ಪೊಲೀಸರು 195 ಕೆಜಿ ಸ್ಫೋಟಕಗಳನ್ನು ಭಯೋತ್ಪಾದಕರ ಅಡಗುದಾಣದಿಂದ ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಸೆರೆಯಾಗಿದ್ದ ಭಯೋತ್ಪಾದಕನಿಗೆ ಸಂಬಂಧಿಸಿದ ಕಟ್ಟಡವೊಂದರ ಮೇಲೆ ದಾಳಿ ನಡೆಸಿದಾಗ ಈ ಭಾರೀ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸ್ಫೋಟಕ ವಶ