ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಸ್ಫೋಟ ವಿಚಾರಣೆ ಮೇ 8ಕ್ಕೆ (Mumbai attacks)
Bookmark and Share Feedback Print
 
ಇಸ್ಲಾಮಾಬಾದ್: ವಾಣಿಜ್ಯ ನಗರಿ ಮುಂಬೈ ಭಯೋತ್ಪಾದನಾ ದಾಳಿಯ ಶಂಕಿತ ಏಳು ಮಂದಿ ಉಗ್ರರ ವಿಚಾರಣೆಯನ್ನು ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಮೇ 8ಕ್ಕೆ ಮುಂದೂಡಿದೆ. ಲಷ್ಕರ್ ಇ ತೊಯ್ಬಾದ ಕಮಾಂಡರ್ ಲಖ್ವಿ ಸೇರಿದಂತೆ ಏಳು ಮಂದಿ ಉಗ್ರರ ವಿಚಾರಣೆಯನ್ನು ಮೇ 8ಕ್ಕೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸ್ಫೋಟ ವಿಚಾರಣೆ ಮೇ 8ಕ್ಕೆ