ಭೂಕಂಪ-2 ಸಾವಿರ ಸಾವು
ಚೀನಾ:ಪಶ್ಚಿಮ ಚೀನಾದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 2ಸಾವಿರಕ್ಕೆ ಏರಿದ್ದು, ಸೋಮವಾರ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಅವಶೇಷಗಳಡಿಯಿಂದ 4ರ ಹರೆಯದ ಮಗು ಹಾಗೂ ಮಹಿಳೆಯೊಬ್ಬಳನ್ನು ಜೀವಂತವಾಗಿ ಹೊರ ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.