ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್: ಅಪಘಾತಕ್ಕೆ 8 ಬಲಿ (Pakistan)
Bookmark and Share Feedback Print
 
ಪೇಶಾವರ: ಬಸ್ ಮತ್ತು ಟ್ರ್ಯಾಕ್ಟರ್ ಟ್ರೋಲಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ವಾಯುವ್ಯ ಭಾಗದಲ್ಲಿ ಬುಧವಾರ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕ್ ಅಪಘಾತಕ್ಕೆ 8 ಬಲಿ