ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಾಂಬ್ ಸ್ಫೋಟಕ್ಕೆ 7ಬಲಿ (Baghdad)
Bookmark and Share Feedback Print
 
ಬಾಗ್ದಾದ್:ಇರಾಕ್ ಪೊಲೀಸರ ಮನೆಯನ್ನು ಗುರಿಯಾಗಿರಿಸಿ ಇಟ್ಟಿದ್ದ ಗೃಹನಿರ್ಮಿತ ಕಚ್ಚಾ ಬಾಂಬ್‌ಗಳು ಸ್ಫೋಟಿಸಿದ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದು, 18ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಾಂಬ್ ಸ್ಫೋಟಕ್ಕೆ 7ಬಲಿ