ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಏ.26: ಭಾರತಕ್ಕೆ ಕರ್ಜೈ (Manmohan singh)
Bookmark and Share Feedback Print
 
ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ಅಧ್ಯಕ್ಷ ಹಮೀದ್ ಕರ್ಜೈ ಅವರು ಏಪ್ರಿಲ್ 26ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಹಮೀದ್ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರ ಜೊತೆ ಅಫ್ಘಾನ್ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಲಿದ್ದಾರೆಂದು ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಏ26 ಭಾರತಕ್ಕೆ ಕರ್ಜೈ