ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಾಂಗ್ಲಾ-ಭಾರತೀಯ ಸಿನಿಮಾ: 40ವರ್ಷದ ನಂತ್ರ ನಿಷೇಧ ರದ್ದು (Bangla | India | Cinema | Dhaka)
Bookmark and Share Feedback Print
 
ಬಾಂಗ್ಲಾದೇಶದಲ್ಲಿ ಭಾರತೀಯ ಚಲನಚಿತ್ರಗಳನ್ನು ಪ್ರದರ್ಶಿಸಲು ಹೇರಿದ್ದ ನಿಷೇಧವನ್ನು ಬಾಂಗ್ಲಾ ಸರ್ಕಾರ ಸುಮಾರು 40ವರ್ಷಗಳ ಬಳಿಕ ಹಿಂತೆಗೆದುಕೊಂಡಿದೆ.

ಚಿತ್ರಮಂದಿರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರರಸಿಕರನ್ನು ಸೆಳೆಯುವ ಉದ್ದೇಶದಿಂದ ಈ ನಿಷೇಧವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಬಾಂಗ್ಲಾ ಸಚಿವರು ತಿಳಿಸಿದ್ದಾರೆ.

ಬಾಂಗ್ಲಾದೇಶ ಸ್ಥಳೀಯ ಸಿನಿಮಾ ಉದ್ಯಮವನ್ನು ರಕ್ಷಣೆ ಮಾಡುವ ಉದ್ದೇಶದಿಂದ 1972ರಲ್ಲಿ ಬಾಂಗ್ಲಾ ಸ್ವಾತಂತ್ರ್ಯ ಪಡೆದ ಸಮಯದಿಂದ ಇಲ್ಲಿ ಬಾಲಿವುಡ್ ಸಿನಿಮಾ ಪ್ರದರ್ಶಿಸದಂತೆ ನಿಷೇಧ ಹೇರಲಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ