ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್: 3 ಶಾಲೆ ಧ್ವಂಸ (Taliban, Peshawar)
Bookmark and Share Feedback Print
 
ಪಾಕಿಸ್ತಾನದ ವಾಯುವ್ಯ ಪ್ರದೇಶದ ಓರ್‌ಕಜೈ ಬುಡಕಟ್ಟು ಪ್ರದೇಶದಲ್ಲಿ ತಾಲಿಬಾನ್ ಬೆಂಬಲಿತ ಉಗ್ರರು ಮೂರು ಶಾಲೆಗಳನ್ನು ಧ್ವಂಸಗೊಳಿಸಿದ ಘಟನೆ ಗುರುವಾರ ನಡೆದಿದ್ದು, ಈ ಸಂದರ್ಭದಲ್ಲಿ ಭದ್ರತಾ ಪಡೆಗಳು ನಡೆಸಿದ ದಾಳಿಗೆ ಕನಿಷ್ಠ ಐದು ಮಂದಿ ಉಗ್ರರು ಬಲಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕಿಸ್ತಾನ, ತಾಲಿಬಾನ್