ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಲಂಕಾ: ಚೀನಿ ಯುವಕನ ಬಂಧನ (Chinese, Sri Lankan)
Bookmark and Share Feedback Print
 
14ರ ಹರೆಯದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶ್ರೀಲಂಕಾದಲ್ಲಿ ಚೀನಾ ಪ್ರಜೆಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ 36ವರ್ಷದವನಾಗಿದ್ದು, ಆತ ಲಂಕಾದ ಕಲ್ಲಿದ್ದಲು ಗಣಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಲಂಕಾ, ಶ್ರೀಲಂಕಾ