ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ನೇಪಾಳ: 200ಮಂದಿ ಪಕ್ಷ ತ್ಯಾಗ (Nepal, Maoist)
Bookmark and Share Feedback Print
 
ಮಾವೋ ಪಕ್ಷದಲ್ಲಿನ ಹಿರಿಯ ಮುಖಂಡರ ನೀತಿಯಿಂದ ರೋಸಿಹೋದ ಸುಮಾರು 200 ಮಂದಿ ಮಾವೋ ಕಾರ್ಯಕರ್ತರು ಪಕ್ಷವನ್ನು ತೊರೆದಿದ್ದಾರೆ. ಆಡಳಿತಾರೂಢ ಸರ್ಕಾರದ ವಿರುದ್ಧ ಬೃಹತ್ ಚಳವಳಿ ನಡೆಯುವ ಮುನ್ನವೇ ಈ ಬೆಳವಣಿಗೆ ನಡೆದಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನೇಪಾಳ 200ಮಂದಿ ಪಕ್ಷ ತ್ಯಾಗ