ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಾಂಬ್ ಸ್ಫೋಟಕ್ಕೆ 2 ಬಲಿ (Pakistan)
Bookmark and Share Feedback Print
 
ಇಸ್ಲಾಮಾಬಾದ್: ವಾಯುವ್ಯ ಪಾಕಿಸ್ತಾನ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹನ್ನೆರಡು ಮಂದಿ ಗಂಭೀರವಾಗಿ ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಾಂಬ್ ಸ್ಫೋಟಕ್ಕೆ 2 ಬಲಿ