ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ನ್ಯಾಟೋ ತನಿಖೆ (Kabul)
Bookmark and Share Feedback Print
 
ಕಾಬೂಲ್: ನ್ಯಾಟೋ ಮಿಲಿಟರಿ ಸಿಬ್ಬಂದಿಗಳು ನಡೆಸಿದ ಶೂಟೌಟ್‌ನಲ್ಲಿ ಇಬ್ಬರು ಮಹಿಳೆಯರು ಮತ್ತು ಮಗುವನ್ನು ಹತ್ಯೆಗೈದಿರುವುದಾಗಿ ಅಫ್ಘಾನ್ ಅಧಿಕಾರಿಗಳು ಆರೋಪಿಸಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ನ್ಯಾಟೋ ತನಿಖೆ ನಡೆಸುವುದಾಗಿ ಹೇಳಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನ್ಯಾಟೋ ತನಿಖೆ