ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಸ್ಫೋಟಕ್ಕೆ ಓರ್ವ ಬಲಿ (Iraq)
Bookmark and Share Feedback Print
 
ಬಾಗ್ದಾದ್: ಇರಾಕ್‌ನ ಮೊಸೂಲ್ ನಗರದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಓರ್ವ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾಲೇಜು ವಿದ್ಯಾರ್ಥಿಗಳನ್ನು ಬಸ್ಸುಗಳು ಶಾಲೆಗಳಿಗೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಬೆಳಿಗ್ಗೆ ಈ ಘಟನೆ ನಡೆದಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸ್ಫೋಟಕ್ಕೆ ಓರ್ವ ಬಲಿ