ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್: 18 ಉಗ್ರರು ಬಲಿ (Taliban)
Bookmark and Share Feedback Print
 
ಖಾರ್: ಇಲ್ಲಿನ ಬಾಜುರ್‌ನ ಬುಡಕಟ್ಟು ಪ್ರದೇಶದಲ್ಲಿನ ಉಗ್ರರ ಅಡಗುತಾಣಗಳನ್ನು ಗುರಿಯಾಗಿರಿಸಿ ಪಾಕಿಸ್ತಾನಿ ಮಿಲಿಟರಿ ಕಮಾಂಡೋಗಳು ನಡೆಸಿದ ಆರ್ಟಿಲ್ಲರಿ ಮತ್ತು ಮೋರ್ಟಾರ್ ದಾಳಿಯಲ್ಲಿ ಸುಮಾರು 18 ಉಗ್ರರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕ್ 18 ಉಗ್ರರು ಬಲಿ