ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ನ್ಯಾಟೋ ಪಡೆಗಳ ಮೇಲೆ ತಾಲಿಬಾನಿಗಳ ದಾಳಿ (Taliban | NATO | Kandahar)
Bookmark and Share Feedback Print
 
ದಕ್ಷಿಣ ಅಫ್ಘಾನಿಸ್ತಾನದಲ್ಲಿರುವ ನ್ಯಾಟೋ ಪಡೆಗಳ ಶಿಬಿರಗಳ ಮೇಲೆ, ಭಾರಿ ಶಸ್ತ್ರಾಸ್ತ್ರಗಳಿಂದ ದಾಳಿ ನಡೆಸಲಾಗಿದೆ ಎಂದು ತಾಲಿಬಾನ್ ಮೂಲಗಳು ತಿಳಿಸಿವೆ.

ತಾಲಿಬಾನಿಗಳು ನಡೆಸಿದ ದಾಳಿಯಲ್ಲಿ ಹಲವಾರು ನಾಗರಿಕರು ಹಾಗೂ ಸೈನಿಕರು ಗಾಯಗೊಂಡಿದ್ದಾರೆ. ಆದರೆ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಬೂಲ್‌ನ ಆಗ್ನೇಯ ಭಾಗದಲ್ಲಿರುವ ಕಂದಹಾರ್‌ ಪ್ರದೇಶದಲ್ಲಿರುವ ಸೇನಾ ನೆಲೆಗಳ ಮೇಲೆ, ರಾಕೆಟ್‌ಗಳು, ಮೊರ್ಟಾರ್‌ಗಳಿಂದ ತಾಲಿಬಾನಿ ಪಡೆಗಳು ದಾಳಿ ನಡೆಸಿದವು ಎಂದು ನ್ಯಾಟೋ ಸೇನಾಪಡೆಗಳ ವಕ್ತಾರರು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ, ಕಳೆದ ಆರು ದಿನಗಳಲ್ಲಿ ಮೂರನೇ ಬಾರಿಗೆ ತಾಲಿಬಾನಿಗಳು ಬೃಹತ್ ಪ್ರಮಾಣದಲ್ಲಿ ದಾಳಿ ನಡೆಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ತಾಲಿಬಾನ್, ನ್ಯಾಟೋ, ಕಂದಹಾರ್