ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ವಿಶ್ವಸಂಸ್ಥೆ ಮನವಿ (International)
Bookmark and Share Feedback Print
 
ಅಣ್ವಸ್ತ್ರ ಪ್ರಸರಣ ತಡೆ ಒಪ್ಪಂದದ (ಎನ್‍‌ಪಿಟಿ) ಮತ್ತು ಸಮಗ್ರ ಅಣ್ವಸ್ತ್ರ ಪರೀಕ್ಷೆ ನಿಷೇಧ(ಸಿಟಿಬಿಟಿ) ಒಪ್ಪಂದಕ್ಕೆ ಸಹಿ ಹಾಕುವಲ್ಲಿ ಇನ್ನಷ್ಟು ವಿಳಂಬ ಮಾಡಬಾರದು ಎಂದು ಭಾರತ, ಪಾಕಿಸ್ತಾನ ಮತ್ತು ಇಸ್ರೇಲ್ ರಾಷ್ಟ್ರಗಳಲ್ಲಿ ವಿಶ್ವಸಂಸ್ಥೆ ಮನವಿ ಮಾಡಿಕೊಂಡಿದ್ದು, ಆದಷ್ಟು ಬೇಗ ಸಹಿ ಹಾಕುವಂತೆ ಒತ್ತಾಯಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವಿಶ್ವಸಂಸ್ಥೆ