ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ತಾಲಿಬಾನ್‌ಗಳ ಹತ್ಯೆ (Taliban)
Bookmark and Share Feedback Print
 
ನೈಋತ್ಯ ಪಾಕಿಸ್ತಾನದ ಪ್ರಕ್ಷುಬ್ಧ ಒರಕ್‌ಜಾಯ್ ಬುಡಕಟ್ಟು ಪ್ರದೇಶದಲ್ಲಿ ಉಗ್ರಗಾಮಿಗಳ ನೆಲೆಗಳ ಮೇಲೆ ದಾಳಿ ನಡೆಸಿದ ಪಾಕಿಸ್ತಾನದ ಹೆಲಿಕಾಪ್ಟರ್‌ಗಳು, ಕನಿಷ್ಠ 35 ಮಂದಿ ತಾಲಿಬಾನ್ ಉಗ್ರರನ್ನು ಹತ್ಯೆ ಮಾಡಿದ್ದು, 50ರಷ್ಟು ತಾಲಿಬಾನ್ ಭಯೋತ್ಪಾದಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ತಾಲಿಬಾನ್