ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ನೇಪಾಳ ಪ್ರಧಾನಿ ಜತೆ ಭೇಟಿ (Nepal)
Bookmark and Share Feedback Print
 
ಪದತ್ಯಾಗಕ್ಕಾಗಿ ಮಾವೋವಾದಿಗಳಿಂದ ತೀವ್ರ ಒತ್ತಡ ಎದುರಿಸುತ್ತಿರುವ ನೇಪಾಳ ಪ್ರಧಾನಿ ಮಾಧವ ಕುಮಾರ್ ನೇಪಾಳ್ ಅವರನ್ನು ಭಾರತೀಯ ರಾಯಭಾರಿ ರಾಕೇಶ್ ಸೂದ್ ಭೇಟಿ ಮಾಡಿ, ರಾಜಕೀಯ ಪರಿಸ್ಥಿತಿ ಹಾಗೂ ದ್ವಿಪಕ್ಷೀಯ ಸಂಬಂಧ ಕುರಿತು ಮಾತುಕತೆ ನಡೆಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನೇಪಾಳ