ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಕೃಷ್ಣ, ಹಿಲರಿ ಮಾತುಕತೆ ಇಂದು (Dialogue)
Bookmark and Share Feedback Print
 
ಆಫ್ಘಾನಿಸ್ತಾನ-ಪಾಕಿಸ್ತಾನ ಪರಿಸ್ಥಿತಿ ಮತ್ತು ದ್ವಿಪಕ್ಷೀಯವಾಗಿ ನಡೆಸಲಾಗುವ ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆ ಕುರಿತು ಭಾರತ ಮತ್ತು ಅಮೆರಿಕ ಗುರುವಾರ ಚರ್ಚೆ ನಡೆಸಲಿದೆ. ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಅಮೆರಿಕದ ವಿದೇಶಾಂಗ ಸಚಿವೆ ಹಿಲರಿ ಕ್ಲಿಂಟನ್ ಜೊತೆ ಮಾತುಕತೆ ನಡೆಸಲಿದ್ದು, ಭಾರತೀಯ ನಿಯೋಗದಲ್ಲಿ ಸಚಿವರಾದ ಕಪಿಲ್ ಸಿಬಲ್, ಯೋಜನಾ ಆಯೋಗ ಉಪಾಧ್ಯಕ್ಷ ಮಾಂಟೆಕ್ ಸಿಂಗ್ ಅಹ್ಲುವಾಲಿಯ, ತಂತ್ರಜ್ಞಾನ ರಾಜ್ಯ ಸಚಿವ ಪೃಥ್ವಿರಾಜ್ ಚೌಹಾಣ್, ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಇದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕೃಷ್ಣ, ಹಿಲರಿ