ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » 20 ಬಂಡುಕೋರರು ಬಲಿ (Colombia)
Bookmark and Share Feedback Print
 
ಕೊಲೊಂಬಿಯಾದಲ್ಲಿ ಎರಡು ಬಂಡುಕೋರ ಗುಂಪುಗಳ ನಡೆದ ಕಾಳಗದಲ್ಲಿ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ ಮೂವರು ಮಕ್ಕಳೂ ಸೇರಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕೊಲೊಂಬಿಯಾ