ನೇಪಾಳದ ಕಾಸ್ಕಿ ಮತ್ತು ಶೈನಾಗಿಯಾ ಜಿಲ್ಲೆಯ ಮೂರು ಪ್ರದೇಶಗಳಲ್ಲಿ ಸಂಭವಿಸಿದ ಪ್ರತ್ಯೇಕ ಭೂ ಕುಸಿತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ ಐದು ಮಂದಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮೂರು ಮಕ್ಕಳು ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದು, ಅವಶೇಷಗಳನ್ನು ಹೊರತೆಗೆಯುವ ಕಾರ್ಯ ಭರದಿಂದ ಸಾಗಿದೆ ಎಂದು ಹೇಳಿದ್ದಾರೆ.