ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಇರಾಕ್:ಬಾಂಬ್ ದಾಳಿಗೆ 6 ಬಲಿ (Iraq, Bomb attack)
Bookmark and Share Feedback Print
 
ಪ್ರತಿಭಟನಾ ನಿರತರ ಮೇಲೆ ಬಾಂಬ್ ದಾಳಿ ನಡೆಸಿದ ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಇರಾಕ್‌ನಲ್ಲಿ ನಡೆದಿದೆ. ಬಾಗ್ದಾದ್‌ ನಿಂದ 60 ಕಿ.ಮೀ.ದೂರದ ಖಾಲ್ಸೆ ಎಂಬಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಈ ದಾಳಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಇರಾಕ್, ಬಾಂಬ್ ದಾಳಿ